Matthew · chapter 17 · verse 26
Matthew 17:26 in Kannada
ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
Petranu aatanige-- anyarinda endu helalaagi aatanu avanige--haagaadare makkalu svatantrare.heegiddaroo naavu avarannu abhyantarapadisadante neenu samudrakke hogi gaalavannu haaku; aaga modalu baruva maanannu hididu adara baayannu teredare adaralli ondu naanyavannu kaanuvi; adannu takkondu nannadoo ninnadoo endu heli avarige kodu endu helida
Matthew 17:26 in English
- King James Version (KJV)
- Peter saith unto him, Of strangers. Jesus saith unto him, Then are the children free.
- World English Bible (WEB)
- Peter said to him, “From strangers.” Jesus said to him, “Therefore the children are exempt.
- American Standard Version (ASV)
- And when he said, From strangers, Jesus said unto him, Therefore the sons are free.
- Bible in Basic English (BBE)
- And when he said, From other people, Jesus said to him, Then are the sons free.
- Darby Translation (DBY)
- Peter says to him, From strangers. Jesus said to him, Then are the sons free.
- Webster's Bible (WBS)
- Peter saith to him, From strangers. Jesus saith to him, Then are the children free.
- Young's Literal Translation (YLT)
- Peter saith to him, 'From the strangers.' Jesus said to him, 'Then are the sons free;
Read in context
- 24ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
- 25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- 26ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- 27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ