Skip to content
ThuthiThuthiThuthi
Matthew · chapter 17 · verse 27

Matthew 17:27 in Kannada

ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

Heegiddaroo naavu avarannu abhyantarapadisadante neenu samudrakke hogi gaalavannu haaku; aaga modalu baruva maanannu hididu adara baayannu teredare adaralli ondu naanyavannu kaanuvi; adannu takkondu nannadoo ninnadoo endu heli avarige kodu endu helida

Matthew 17:27 in English

King James Version (KJV)
Notwithstanding, lest we should offend them, go thou to the sea, and cast an hook, and take up the fish that first cometh up; and when thou hast opened his mouth, thou shalt find a piece of money: that take, and give unto them for me and thee.
World English Bible (WEB)
But, lest we cause them to stumble, go to the sea, cast a hook, and take up the first fish that comes up. When you have opened its mouth, you will find a stater coin. Take that, and give it to them for me and you.”
American Standard Version (ASV)
But, lest we cause them to stumble, go thou to the sea, and cast a hook, and take up the fish that first cometh up; and when thou hast opened his mouth, thou shalt find a shekel: that take, and give unto them for me and thee.
Bible in Basic English (BBE)
But, so that we may not be a cause of trouble to them, go to the sea, and let down a hook, and take the first fish which comes up; and in his mouth you will see a bit of money: take that, and give it to them for me and you.
Darby Translation (DBY)
But that we may not be an offence to them, go to the sea and cast a hook, and take the first fish that comes up, and when thou hast opened its mouth thou wilt find a stater; take that and give it to them for me and thee.
Webster's Bible (WBS)
Notwithstanding, lest we should offend them, go thou to the sea, and cast a hook, and take the fish that first cometh up: and when thou hast opened his mouth, thou shalt find a piece of money: take that, and give to them for me and thee.
Young's Literal Translation (YLT)
but, that we may not cause them to stumble, having gone to the sea, cast a hook, and the fish that hath come up first take thou up, and having opened its mouth, thou shalt find a stater, that having taken, give to them for me and thee.'

Read in context

  1. 25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
  2. 26ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
  3. 27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
Read all of Matthew 17

Cross references

Matthew 17:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.