Skip to content
ThuthiThuthiThuthi
Matthew · chapter 17 · verse 6

Matthew 17:6 in Kannada

ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

Shishyaru idannu keli bahalavaagi hedari boralu biddaru.

Matthew 17:6 in English

King James Version (KJV)
And when the disciples heard [it], they fell on their face, and were sore afraid.
World English Bible (WEB)
When the disciples heard it, they fell on their faces, and were very afraid.
American Standard Version (ASV)
And when the disciples heard it, they fell on their face, and were sore afraid.
Bible in Basic English (BBE)
And at these words the disciples went down on their faces in great fear.
Darby Translation (DBY)
And the disciples hearing [it] fell upon their faces, and were greatly terrified.
Webster's Bible (WBS)
And when the disciples heard [it] , they fell on their face, and were in great fear.
Young's Literal Translation (YLT)
And the disciples having heard, did fall upon their face, and were exceedingly afraid,

Read in context

  1. 4ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
  2. 5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
  3. 6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
  4. 7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
  5. 8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
Read all of Matthew 17

Cross references

Original words (Greek)

Matthew 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.