Matthew · chapter 17 · verse 7
Matthew 17:7 in Kannada
ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
Aaga yesu bandu avarannu mutti--eliri, hedarabediri endu helidanu.
Matthew 17:7 in English
- King James Version (KJV)
- And Jesus came and touched them, and said, Arise, and be not afraid.
- World English Bible (WEB)
- Jesus came and touched them and said, “Get up, and don’t be afraid.”
- American Standard Version (ASV)
- And Jesus came and touched them and said, Arise, and be not afraid.
- Bible in Basic English (BBE)
- And Jesus came and put his hand on them and said, Get up and have no fear.
- Darby Translation (DBY)
- And Jesus coming to [them] touched them, and said, Rise up, and be not terrified.
- Webster's Bible (WBS)
- And Jesus came and touched them, and said, Arise, and be not afraid.
- Young's Literal Translation (YLT)
- and Jesus having come near, touched them, and said, 'Rise, be not afraid,'
Read in context
- 5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- 6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- 7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- 8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- 9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
Cross references
- Daniel 10:18 ದಾನಿಯೇಲನು 10:18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
- Matthew 14:27 ಮತ್ತಾಯನು 14:27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Daniel 10:10 ದಾನಿಯೇಲನು 10:10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Luke 24:5 ಲೂಕನು 24:5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.