Matthew · chapter 17 · verse 8
Matthew 17:8 in Kannada
ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
Avaru tamma kannugalannu melakkettidaaga yesuvanne horatu mattaarannoo nodalilla.
Matthew 17:8 in English
- King James Version (KJV)
- And when they had lifted up their eyes, they saw no man, save Jesus only.
- World English Bible (WEB)
- Lifting up their eyes, they saw no one, except Jesus alone.
- American Standard Version (ASV)
- And lifting up their eyes, they saw no one, save Jesus only.
- Bible in Basic English (BBE)
- And lifting up their eyes, they saw no one, but Jesus only.
- Darby Translation (DBY)
- And lifting up their eyes, they saw no one but Jesus alone.
- Webster's Bible (WBS)
- And when they had lifted up their eyes, they saw no man, save Jesus only.
- Young's Literal Translation (YLT)
- and having lifted up their eyes, they saw no one, except Jesus only.
Read in context
- 6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- 7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- 8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- 9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- 10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
Cross references
- Mark 9:8 ಮಾರ್ಕನು 9:8ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
- Luke 9:36 ಲೂಕನು 9:36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- Acts 12:10–11 ಅಪೊಸ್ತಲರ ಕೃತ್ಯಗಳು 12:10–11ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.