Skip to content
ThuthiThuthiThuthi
Matthew · chapter 18 · verse 11

Matthew 18:11 in Kannada

ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.

Yaakandare manushyakumaaranu kaleduhoda ddannu rakshisuvadakkaagi bandanu.

Matthew 18:11 in English

King James Version (KJV)
For the Son of man is come to save that which was lost.
World English Bible (WEB)
For the Son of Man came to save that which was lost.
Bible in Basic English (BBE)
[]
Darby Translation (DBY)
For the Son of man has come to save that which was lost.
Webster's Bible (WBS)
For the Son of man is come to save that which was lost.
Young's Literal Translation (YLT)
for the Son of Man did come to save the lost.

Read in context

  1. 9ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
  2. 10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
  3. 11ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.
  4. 12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
  5. 13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
Read all of Matthew 18

Matthew 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.