Skip to content
ThuthiThuthiThuthi
Matthew · chapter 18 · verse 15

Matthew 18:15 in Kannada

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

Idallade ninna sahodaranu ninage virodha vaagi tappu maadidare neenoo avanoo maatra iruvaaga avana tappannu avanige tilisu; avanu ninna maatannu kelidare neenu ninna sahodaranannu sampaadisikondiruvi.

Matthew 18:15 in English

King James Version (KJV)
Moreover if thy brother shall trespass against thee, go and tell him his fault between thee and him alone: if he shall hear thee, thou hast gained thy brother.
World English Bible (WEB)
“If your brother sins against you, go, show him his fault between you and him alone. If he listens to you, you have gained back your brother.
American Standard Version (ASV)
And if thy brother sin against thee, go, show him his fault between thee and him alone: if he hear thee, thou hast gained thy brother.
Bible in Basic English (BBE)
And if your brother does wrong to you, go, make clear to him his error between you and him in private: if he gives ear to you, you have got your brother back again.
Darby Translation (DBY)
But if thy brother sin against thee, go, reprove him between thee and him alone. If he hear thee, thou hast gained thy brother.
Webster's Bible (WBS)
Moreover, if thy brother shall trespass against thee, go and tell him his fault between thee and him alone: if he shall hear thee, thou hast gained thy brother.
Young's Literal Translation (YLT)
'And if thy brother may sin against thee, go and show him his fault between thee and him alone, if he may hear thee, thou didst gain thy brother;

Read in context

  1. 13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
  2. 14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
  3. 15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
  4. 16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
  5. 17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
Read all of Matthew 18

Cross references

Matthew 18:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.