Matthew · chapter 18 · verse 16
Matthew 18:16 in Kannada
ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
Aadare avanu ninna maatannu keladehodare ninnondige obbanannu athavaa ibbarannu karakondu hogu; heege ibbara illave moovara saakshigala baayinda pratiyondu sthaapisalpaduvadu.
Matthew 18:16 in English
- King James Version (KJV)
- But if he will not hear [thee, then] take with thee one or two more, that in the mouth of two or three witnesses every word may be established.
- World English Bible (WEB)
- But if he doesn’t listen, take one or two more with you, that at the mouth of two or three witnesses every word may be established.
- American Standard Version (ASV)
- But if he hear [thee] not, take with thee one or two more, that at the mouth of two witnesses or three every word may be established.
- Bible in Basic English (BBE)
- But if he will not give ear to you, take with you one or two more, that by the lips of two or three witnesses every word may be made certain.
- Darby Translation (DBY)
- But if he do not hear [thee], take with thee one or two besides, that every matter may stand upon the word of two witnesses or of three.
- Webster's Bible (WBS)
- But if he will not hear [thee] , [then] take with thee one or two more, that in the mouth of two or three witnesses every word may be established.
- Young's Literal Translation (YLT)
- and if he may not hear, take with thee yet one or two, that by the mouth of two witnesses or three every word may stand.
Read in context
- 14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- 15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
- 16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
- 17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- 18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
Cross references
- Deuteronomy 19:15 ಧರ್ಮೋಪದೇಶಕಾಂಡ 19:15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- John 8:17 ಯೋಹಾನನು 8:17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
- 1 Timothy 5:19 1 ತಿಮೊಥೆಯನಿಗೆ 5:19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- Hebrews 10:28 ಇಬ್ರಿಯರಿಗೆ 10:28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
- Numbers 35:30 ಅರಣ್ಯಕಾಂಡ 35:30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
- Deuteronomy 17:6 ಧರ್ಮೋಪದೇಶಕಾಂಡ 17:6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- 1 John 5:7–8 1 ಯೋಹಾನನು 5:7–8ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.