Skip to content
ThuthiThuthiThuthi
Matthew · chapter 18 · verse 17

Matthew 18:17 in Kannada

ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

Avanu avara maatugalannoo keluvadakke alakshyamaadidare adannu sabhege tilisu. Aadare avanu sabheya maatannoo alakshyamaadidare avanu ninage anyananteyoo sunkadavananteyoo irali.

Matthew 18:17 in English

King James Version (KJV)
And if he shall neglect to hear them, tell [it] unto the church: but if he neglect to hear the church, let him be unto thee as an heathen man and a publican.
World English Bible (WEB)
If he refuses to listen to them, tell it to the assembly. If he refuses to hear the assembly also, let him be to you as a Gentile or a tax collector.
American Standard Version (ASV)
And if he refuse to hear them, tell it unto the church: and if he refuse to hear the church also, let him be unto thee as the Gentile and the publican.
Bible in Basic English (BBE)
And if he will not give ear to them, let it come to the hearing of the church: and if he will not give ear to the church, let him be to you as a Gentile and a tax-farmer.
Darby Translation (DBY)
But if he will not listen to them, tell it to the assembly; and if also he will not listen to the assembly, let him be to thee as one of the nations and a tax-gatherer.
Webster's Bible (WBS)
And if he shall neglect to hear them, tell [it] to the church: but if he shall neglect to hear the church, let him be to thee as a heathen and a publican.
Young's Literal Translation (YLT)
'And if he may not hear them, say [it] to the assembly, and if also the assembly he may not hear, let him be to thee as the heathen man and the tax-gatherer.

Read in context

  1. 15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
  2. 16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
  3. 17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
  4. 18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
  5. 19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
Read all of Matthew 18

Cross references

Matthew 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.