Matthew · chapter 18 · verse 2
Matthew 18:2 in Kannada
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
Aaga yesu ondu chikka maguvannu tanna balige karedu avanannu avara madhyadalli nillisi--
Matthew 18:2 in English
- King James Version (KJV)
- And Jesus called a little child unto him, and set him in the midst of them,
- World English Bible (WEB)
- Jesus called a little child to himself, and set him in the middle of them
- American Standard Version (ASV)
- And he called to him a little child, and set him in the midst of them,
- Bible in Basic English (BBE)
- And he took a little child, and put him in the middle of them,
- Darby Translation (DBY)
- And Jesus having called a little child to [him], set it in their midst,
- Webster's Bible (WBS)
- And Jesus called a little child to him, and set him in the midst of them,
- Young's Literal Translation (YLT)
- And Jesus having called near a child, did set him in the midst of them,
Read in context
- 1ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
- 2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
- 3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
Cross references
- Matthew 19:13–14 ಮತ್ತಾಯನು 19:13–14ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- Mark 9:36–37 ಮಾರ್ಕನು 9:36–37ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ-- ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- Jeremiah 1:7 ಯೆರೆಮೀಯ 1:7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.