Matthew · chapter 18 · verse 20
Matthew 18:20 in Kannada
ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
Yaakandare ibbaraagalee moovaraagalee nanna hesarinalli elli koodibaruttaaro avara madhya dalli naanu iddene andanu.
Matthew 18:20 in English
- King James Version (KJV)
- For where two or three are gathered together in my name, there am I in the midst of them.
- World English Bible (WEB)
- For where two or three are gathered together in my name, there I am in the middle of them.”
- American Standard Version (ASV)
- For where two or three are gathered together in my name, there am I in the midst of them.
- Bible in Basic English (BBE)
- For where two or three are come together in my name, there am I among them.
- Darby Translation (DBY)
- For where two or three are gathered together unto my name, there am I in the midst of them.
- Webster's Bible (WBS)
- For where two or three are assembled in my name, there am I in the midst of them.
- Young's Literal Translation (YLT)
- for where there are two or three gathered together — to my name, there am I in the midst of them.'
Read in context
- 18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
- 19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
- 20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- 21ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
- 22ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
Cross references
- 1 Corinthians 5:4 1 ಕೊರಿಂಥದವರಿಗೆ 5:4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- John 20:26 ಯೋಹಾನನು 20:26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- Revelation 2:1 ಪ್ರಕಟನೆ 2:1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- Revelation 1:11–13 ಪ್ರಕಟನೆ 1:11–13ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು. ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು. ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Philemon 1:2 ಫಿಲೆಮೋನನಿಗೆ 1:2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--