Skip to content
ThuthiThuthiThuthi
Matthew · chapter 18 · verse 22

Matthew 18:22 in Kannada

ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

Yesu avanige--elu saariyalla, aadare eleppattu saari endu naanu ninage heluttene;

Matthew 18:22 in English

King James Version (KJV)
Jesus saith unto him, I say not unto thee, Until seven times: but, Until seventy times seven.
World English Bible (WEB)
Jesus said to him, “I don’t tell you until seven times, but, until seventy times seven.
American Standard Version (ASV)
Jesus saith unto him, I say not unto thee, Until seven times; but, Until seventy times seven.
Bible in Basic English (BBE)
Jesus says to him, I say not to you, Till seven times; but, Till seventy times seven.
Darby Translation (DBY)
Jesus says to him, I say not to thee until seven times, but until seventy times seven.
Webster's Bible (WBS)
Jesus saith to him, I say not to thee, Until seven times: but, Until seventy times seven.
Young's Literal Translation (YLT)
Jesus saith to him, 'I do not say to thee till seven times, but till seventy times seven.

Read in context

  1. 20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
  2. 21ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
  3. 22ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
  4. 23ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
  5. 24ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
Read all of Matthew 18

Cross references

Original words (Greek)

Matthew 18:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.