Skip to content
ThuthiThuthiThuthi
Matthew · chapter 18 · verse 24

Matthew 18:24 in Kannada

ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

Avanu lekkavannu takkollalu praarambhisidaaga hattu saavira talaantugalannu saala kodabekaadavanannu avana balige tandaru.

Matthew 18:24 in English

King James Version (KJV)
And when he had begun to reckon, one was brought unto him, which owed him ten thousand talents.
World English Bible (WEB)
When he had begun to settle, one was brought to him who owed him ten thousand talents.
American Standard Version (ASV)
And when he had begun to reckon, one was brought unto him, that owed him ten thousand talents.
Bible in Basic English (BBE)
And at the start, one came to him who was in his debt for ten thousand talents.
Darby Translation (DBY)
And having begun to reckon, one debtor of ten thousand talents was brought to him.
Webster's Bible (WBS)
And when he had begun to reckon, one was brought to him who owed him ten thousand talents.
Young's Literal Translation (YLT)
and he having begun to take account, there was brought near to him one debtor of a myriad of talents,

Read in context

  1. 22ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
  2. 23ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
  3. 24ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
  4. 25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
  5. 26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
Read all of Matthew 18

Cross references

Matthew 18:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.