Skip to content
ThuthiThuthiThuthi
Matthew · chapter 18 · verse 26

Matthew 18:26 in Kannada

ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

Aaga aa sevakanu nelakke biddu avanannu vandisi--dhaniye, nannannu taaliko; naanu ellavannu ninage sallisuvenu endu helidanu.

Matthew 18:26 in English

King James Version (KJV)
The servant therefore fell down, and worshipped him, saying, Lord, have patience with me, and I will pay thee all.
World English Bible (WEB)
The servant therefore fell down and knelt before him, saying, ‘Lord, have patience with me, and I will repay you all!’
American Standard Version (ASV)
The servant therefore fell down and worshipped him, saying, Lord, have patience with me, and I will pay thee all.
Bible in Basic English (BBE)
So the servant went down on his face and gave him worship, saying, Lord, give me time to make payment and I will give you all.
Darby Translation (DBY)
The bondman therefore falling down did him homage, saying, Lord, have patience with me and I will pay thee all.
Webster's Bible (WBS)
The servant therefore fell down, and worshiped him, saying, Lord, have patience with me, and I will pay thee all.
Young's Literal Translation (YLT)
The servant then, having fallen down, was bowing to him, saying, Sir, have patience with me, and I will pay thee all;

Read in context

  1. 24ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
  2. 25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
  3. 26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
  4. 27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
  5. 28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
Read all of Matthew 18

Cross references

Matthew 18:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.