Skip to content
ThuthiThuthiThuthi
Matthew · chapter 18 · verse 27

Matthew 18:27 in Kannada

ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

Aa sevakana dhaniyu avana mele kanikarapattu avanannu bidisi avana saalavannellaa bittu bittanu.

Matthew 18:27 in English

King James Version (KJV)
Then the lord of that servant was moved with compassion, and loosed him, and forgave him the debt.
World English Bible (WEB)
The lord of that servant, being moved with compassion, released him and forgave him the debt.
American Standard Version (ASV)
And the lord of that servant, being moved with compassion, released him, and forgave him the debt.
Bible in Basic English (BBE)
And the lord of that servant, being moved with pity, let him go, and made him free of the debt.
Darby Translation (DBY)
And the lord of that bondman, being moved with compassion, loosed him and forgave him the loan.
Webster's Bible (WBS)
Then the lord of that servant was moved with compassion, and loosed him, and forgave him the debt.
Young's Literal Translation (YLT)
and the lord of that servant having been moved with compassion did release him, and the debt he forgave him.

Read in context

  1. 25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
  2. 26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
  3. 27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
  4. 28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
  5. 29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
Read all of Matthew 18

Cross references

Matthew 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.