Matthew · chapter 18 · verse 28
Matthew 18:28 in Kannada
ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
Aadare ade sevakanu horage hogi tanage nooru denaarugalannu saala kodabekaagidda tanna jote sevakaralli obbanannu kandu avanannu hididu kuttige hisuki--nanna saalavannu teerisu andanu.
Matthew 18:28 in English
- King James Version (KJV)
- But the same servant went out, and found one of his fellowservants, which owed him an hundred pence: and he laid hands on him, and took him by the throat, saying, Pay me that thou owest.
- World English Bible (WEB)
- “But that servant went out and found one of his fellow servants who owed him one hundred denarii, and he grabbed him and took him by the throat, saying, ‘Pay me what you owe!’
- American Standard Version (ASV)
- But that servant went out, and found one of his fellow-servants, who owed him a hundred shillings: and he laid hold on him, and took [him] by the throat, saying, Pay what thou owest.
- Bible in Basic English (BBE)
- But that servant went out, and meeting one of the other servants, who was in debt to him for one hundred pence, he took him by the throat, saying, Make payment of your debt.
- Darby Translation (DBY)
- But that bondman having gone out, found one of his fellow-bondmen who owed him a hundred denarii. And having seized him, he throttled him, saying, Pay [me] if thou owest anything.
- Webster's Bible (WBS)
- But the same servant went out, and found one of his fellow-servants, who owed him a hundred pence: and he laid hands on him, and took [him] by the throat, saying, Pay me what thou owest.
- Young's Literal Translation (YLT)
- 'And, that servant having come forth, found one of his fellow-servants who was owing him an hundred denaries, and having laid hold, he took him by the throat, saying, Pay me that which thou owest.
Read in context
- 26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
- 27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
- 28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
- 29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
- 30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Cross references
- Ezekiel 45:9 ಯೆಹೆಜ್ಕೇಲನು 45:9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Matthew 20:2 ಮತ್ತಾಯನು 20:2ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
- Deuteronomy 15:2 ಧರ್ಮೋಪದೇಶಕಾಂಡ 15:2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Nehemiah 5:7 ನೆಹೆಮೀಯ 5:7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Nehemiah 10:31 ನೆಹೆಮೀಯ 10:31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
- Nehemiah 5:10–11 ನೆಹೆಮೀಯ 5:10–11ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.