Matthew · chapter 18 · verse 29
Matthew 18:29 in Kannada
ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
Aaga avana jote sevakanu avana paadakke biddu avanige--nannannu taaliko; naanu ninnadannellaa teerisuttene endu avanannu bedikondanu.
Matthew 18:29 in English
- King James Version (KJV)
- And his fellowservant fell down at his feet, and besought him, saying, Have patience with me, and I will pay thee all.
- World English Bible (WEB)
- “So his fellow servant fell down at his feet and begged him, saying, ‘Have patience with me, and I will repay you!’
- American Standard Version (ASV)
- So his fellow-servant fell down and besought him, saying, Have patience with me, and I will pay thee.
- Bible in Basic English (BBE)
- So that servant went down on his face, requesting him and saying, Give me time and I will make payment to you.
- Darby Translation (DBY)
- His fellow-bondman therefore, having fallen down [at his feet], besought him, saying, Have patience with me, and I will pay thee.
- Webster's Bible (WBS)
- And his fellow-servant fell down at his feet, and besought him, saying, Have patience with me, and I will pay thee all.
- Young's Literal Translation (YLT)
- His fellow-servant then, having fallen down at his feet, was calling on him, saying, Have patience with me, and I will pay thee all;
Read in context
- 27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
- 28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
- 29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
- 30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
- 31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
Cross references
- Matthew 6:12 ಮತ್ತಾಯನು 6:12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- Matthew 18:26 ಮತ್ತಾಯನು 18:26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
- Philemon 1:18–19 ಫಿಲೆಮೋನನಿಗೆ 1:18–19ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?