Matthew · chapter 18 · verse 3
Matthew 18:3 in Kannada
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Neevu tirugi kondu chikka makkalante aagadehodare paraloka raajyadolage praveshisuvadillavendu naanu nimage nijavaagi heluttene.
Matthew 18:3 in English
- King James Version (KJV)
- And said, Verily I say unto you, Except ye be converted, and become as little children, ye shall not enter into the kingdom of heaven.
- World English Bible (WEB)
- and said, “Most certainly I tell you, unless you turn and become as little children, you will in no way enter into the Kingdom of Heaven.
- American Standard Version (ASV)
- and said, Verily I say unto you, Except ye turn, and become as little children, ye shall in no wise enter into the kingdom of heaven.
- Bible in Basic English (BBE)
- And said, Truly, I say to you, If you do not have a change of heart and become like little children, you will not go into the kingdom of heaven.
- Darby Translation (DBY)
- and said, Verily I say to you, Unless ye are converted and become as little children, ye will not at all enter into the kingdom of the heavens.
- Webster's Bible (WBS)
- And said, Verily I say to you, Except ye be converted, and become as little children, ye shall not enter into the kingdom of heaven.
- Young's Literal Translation (YLT)
- and said, 'Verily I say to you, if ye may not be turned and become as the children, ye may not enter into the reign of the heavens;
Read in context
- 1ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
- 2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
- 3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- 5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
Cross references
- Mark 10:14–15 ಮಾರ್ಕನು 10:14–15ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Matthew 19:14 ಮತ್ತಾಯನು 19:14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
- Luke 18:16–17 ಲೂಕನು 18:16–17ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ. ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- Psalm 131:2 ಕೀರ್ತನೆಗಳು 131:2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Psalm 51:10–13 ಕೀರ್ತನೆಗಳು 51:10–13ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Matthew 5:20 ಮತ್ತಾಯನು 5:20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.