Matthew · chapter 18 · verse 30
Matthew 18:30 in Kannada
ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Avanu adakke oppade horatuhogi tanna saalavannu teerisuva varege avanannu seremaneyalli haakisidanu.
Matthew 18:30 in English
- King James Version (KJV)
- And he would not: but went and cast him into prison, till he should pay the debt.
- World English Bible (WEB)
- He would not, but went and cast him into prison until he should pay back that which was due.
- American Standard Version (ASV)
- And he would not: but went and cast him into prison, till he should pay that which was due.
- Bible in Basic English (BBE)
- And he would not: but went and put him into prison till he had made payment of the debt.
- Darby Translation (DBY)
- But he would not, but went away and cast him into prison, until he should pay what was owing.
- Webster's Bible (WBS)
- And he would not: but went and cast him into prison, till he should pay the debt.
- Young's Literal Translation (YLT)
- and he would not, but having gone away, he cast him into prison, till he might pay that which was owing.
Read in context
- 28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
- 29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
- 30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
- 31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
- 32ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
Cross references
- 1 Kings 22:27 1 ಅರಸುಗಳು 22:27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- 1 Kings 21:27–29 1 ಅರಸುಗಳು 21:27–29ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು. ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.