Matthew · chapter 18 · verse 32
Matthew 18:32 in Kannada
ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
Aaga avana dhaniyu avanannu tanna balige karedu avanige--o dushta sevakane, neenu nannannu bedikondaddarinda naanu ninna saalavannelaa mannisidenu.
Matthew 18:32 in English
- King James Version (KJV)
- Then his lord, after that he had called him, said unto him, O thou wicked servant, I forgave thee all that debt, because thou desiredst me:
- World English Bible (WEB)
- Then his lord called him in and said to him, ‘You wicked servant! I forgave you all that debt because you begged me.
- American Standard Version (ASV)
- Then his lord called him unto him, and saith to him, Thou wicked servant, I forgave thee all that debt, because thou besoughtest me:
- Bible in Basic English (BBE)
- Then his lord sent for him and said, You evil servant; I made you free of all that debt, because of your request to me:
- Darby Translation (DBY)
- Then his lord, having called him to [him], says to him, Wicked bondman! I forgave thee all that debt because thou besoughtest me;
- Webster's Bible (WBS)
- Then his lord, having called him, said to him, O thou wicked servant, I forgave thee all that debt, because thou desiredst me:
- Young's Literal Translation (YLT)
- then having called him, his lord saith to him, Evil servant! all that debt I did forgive thee, seeing thou didst call upon me,
Read in context
- 30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
- 31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
- 32ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
- 33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- 34ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Cross references
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Matthew 25:26 ಮತ್ತಾಯನು 25:26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.