Skip to content
ThuthiThuthiThuthi
Matthew · chapter 18 · verse 33

Matthew 18:33 in Kannada

ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.

Naanu ninna mele karune torisidanteye neenu saha ninna jote sevakana mele karuneyannu torisabekaagi ttallave endu helidanu.

Matthew 18:33 in English

King James Version (KJV)
Shouldest not thou also have had compassion on thy fellowservant, even as I had pity on thee?
World English Bible (WEB)
Shouldn’t you also have had mercy on your fellow servant, even as I had mercy on you?’
American Standard Version (ASV)
shouldest not thou also have had mercy on thy fellow-servant, even as I had mercy on thee?
Bible in Basic English (BBE)
Was it not right for you to have mercy on the other servant, even as I had mercy on you?
Darby Translation (DBY)
shouldest not thou also have had compassion on thy fellow-bondman, as I also had compassion on thee?
Webster's Bible (WBS)
Shouldst thou not also have had compassion on thy fellow-servant, even as I had pity on thee?
Young's Literal Translation (YLT)
did it not behove also thee to have dealt kindly with thy fellow-servant, as I also dealt kindly with thee?

Read in context

  1. 31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
  2. 32ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
  3. 33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
  4. 34ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
  5. 35ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Read all of Matthew 18

Cross references

Matthew 18:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.