Matthew · chapter 18 · verse 34
Matthew 18:34 in Kannada
ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Avana dhaniyu kopagondu tanage kodabekaada saalavannellaa teerisuva tanaka avanannu sankatapadisuvavarige oppisidanu.adaranteye nimmalli pratiyo bbanu hrudayapoorvakavaagi tanna sahodarana tappugalannu kshamisadehodare paralokadalliruva nanna tandeyoo nimage haageye maaduvanu andanu.
Matthew 18:34 in English
- King James Version (KJV)
- And his lord was wroth, and delivered him to the tormentors, till he should pay all that was due unto him.
- World English Bible (WEB)
- His lord was angry, and delivered him to the tormentors until he should pay all that was due to him.
- American Standard Version (ASV)
- And his lord was wroth, and delivered him to the tormentors, till he should pay all that was due.
- Bible in Basic English (BBE)
- And his lord was very angry, and put him in the hands of those who would give him punishment till he made payment of all the debt.
- Darby Translation (DBY)
- And his lord being angry delivered him to the tormentors till he paid all that was owing to him.
- Webster's Bible (WBS)
- And his lord was wroth, and delivered him to the tormentors, till he should pay all that was due to him.
- Young's Literal Translation (YLT)
- 'And having been wroth, his lord delivered him to the inquisitors, till he might pay all that was owing to him;
Read in context
- 32ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
- 33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- 34ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- 35ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Matthew 5:25–26 ಮತ್ತಾಯನು 5:25–26ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ. ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
- Luke 12:58–59 ಲೂಕನು 12:58–59ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು. ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
- 2 Thessalonians 1:8–9 2 ಥೆಸಲೊನೀಕದವರಿಗೆ 1:8–9ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Matthew 18:30 ಮತ್ತಾಯನು 18:30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.