Skip to content
ThuthiThuthiThuthi
Matthew · chapter 18 · verse 4

Matthew 18:4 in Kannada

ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.

Aadadarinda yaavanu ee chikka maguvinante tannannu taanu taggisikolluvano avane paralokaraajyadalli ati doddavanaagiruvanu.

Matthew 18:4 in English

King James Version (KJV)
Whosoever therefore shall humble himself as this little child, the same is greatest in the kingdom of heaven.
World English Bible (WEB)
Whoever therefore humbles himself as this little child is the greatest in the Kingdom of Heaven.
American Standard Version (ASV)
Whosoever therefore shall humble himself as this little child, the same is the greatest in the kingdom of heaven.
Bible in Basic English (BBE)
Whoever, then, will make himself as low as this little child, the same is the greatest in the kingdom of heaven.
Darby Translation (DBY)
Whoever therefore shall humble himself as this little child, he is the greatest in the kingdom of the heavens;
Webster's Bible (WBS)
Whoever therefore shall humble himself as this little child, the same is greatest in the kingdom of heaven.
Young's Literal Translation (YLT)
whoever then may humble himself as this child, he is the greater in the reign of the heavens.

Read in context

  1. 2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
  2. 3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  3. 4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
  4. 5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
  5. 6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
Read all of Matthew 18

Cross references

Matthew 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.