Skip to content
ThuthiThuthiThuthi
Matthew · chapter 18 · verse 6

Matthew 18:6 in Kannada

ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.

Aadare nannalli vishvaasaviduva ee chikkavaralli obbanige yaava naadaroo abhyantaravaadare avana koralige beesuva kallannu netu haaki avanannu samudrada aaladalli mulugisibiduvadu avanige olledu.

Matthew 18:6 in English

King James Version (KJV)
But whoso shall offend one of these little ones which believe in me, it were better for him that a millstone were hanged about his neck, and [that] he were drowned in the depth of the sea.
World English Bible (WEB)
but whoever causes one of these little ones who believe in me to stumble, it would be better for him if a huge millstone were hung around his neck and that he were sunk in the depths of the sea.
American Standard Version (ASV)
but whoso shall cause one of these little ones that believe on me to stumble, it is profitable for him that a great millstone should be hanged about his neck, and [that] he should be sunk in the depth of the sea.
Bible in Basic English (BBE)
But whoever is a cause of trouble to one of these little ones who have faith in me, it would be better for him to have a great stone fixed to his neck, and to come to his end in the deep sea.
Darby Translation (DBY)
But whosoever shall offend one of these little ones who believe in me, it were profitable for him that a great millstone had been hanged upon his neck and he be sunk in the depths of the sea.
Webster's Bible (WBS)
But whoever shall cause one of these little ones who believe in me, to sin, it were better for him that a millstone were hanged about his neck, and [that] he were drowned in the depth of the sea.
Young's Literal Translation (YLT)
and whoever may cause to stumble one of those little ones who are believing in me, it is better for him that a weighty millstone may be hanged upon his neck, and he may be sunk in the depth of the sea.

Read in context

  1. 4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
  2. 5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
  3. 6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
  4. 7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
  5. 8ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
Read all of Matthew 18

Cross references

Matthew 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.