Matthew · chapter 19 · verse 1
Matthew 19:1 in Kannada
ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
Yesu aa maatugalannu heli mugisida mele galilaayadinda horatu yordanina aacheyidda teeragalige bandanu.
Matthew 19:1 in English
- King James Version (KJV)
- And it came to pass, [that] when Jesus had finished these sayings, he departed from Galilee, and came into the coasts of Judaea beyond Jordan;
- World English Bible (WEB)
- When Jesus had finished these words, he departed from Galilee and came into the borders of Judea beyond the Jordan.
- American Standard Version (ASV)
- And it came to pass when Jesus had finished these words, he departed from Galilee, and came into the borders of Judæa beyond the Jordan;
- Bible in Basic English (BBE)
- And it came about that after saying these words, Jesus went away from Galilee, and came into the parts of Judaea on the other side of Jordan.
- Darby Translation (DBY)
- And it came to pass, when Jesus had finished these words, he withdrew from Galilee, and came to the coasts of Judaea beyond the Jordan;
- Webster's Bible (WBS)
- And it came to pass, [that] when Jesus had finished these sayings, he departed from Galilee, and came into the borders of Judea, beyond Jordan:
- Young's Literal Translation (YLT)
- And it came to pass, when Jesus finished these words, he removed from Galilee, and did come to the borders of Judea, beyond the Jordan,
Read in context
- 1ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
- 2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- 3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
Cross references
- Matthew 19:1–9 ಮತ್ತಾಯನು 19:1–9ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು. ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು. ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- John 10:40 ಯೋಹಾನನು 10:40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- Matthew 7:28 ಮತ್ತಾಯನು 7:28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Mark 10:1–12 ಮಾರ್ಕನು 10:1–12ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು. ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು. ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು. ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು. ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
Original words (Greek)
- And · G2532καί kaí
- pass · G1096γίνομαι gínomai
- when · G3753ὅτε hóte
- Jesus · G2424Ἰησοῦς Iēsoûs
- finished · G5055τελέω teléō
- these · G5128τούτους toútous
- sayings · G3056λόγος lógos
- departed · G3332μεταίρω metaírō
- from · G575ἀπό apó
- Galilee · G1056Γαλιλαία Galilaía
- and · G2532καί kaí
- came · G2064ἔρχομαι érchomai
- into · G1519εἰς eis
- coasts · G3725ὅριον hórion
- Judaea · G2449Ἰουδαία Ioudaía
- beyond · G4008πέραν péran
- Jordan · G2446Ἰορδάνης Iordánēs