Matthew · chapter 19 · verse 10
Matthew 19:10 in Kannada
ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
Aaga aatana shishyaru aatanige-- obba manushyana paristhiti yu tanna hendatiyondige heegiruvadaadare madu veyaaguvadu olledalla andaaga.
Matthew 19:10 in English
- King James Version (KJV)
- His disciples say unto him, If the case of the man be so with [his] wife, it is not good to marry.
- World English Bible (WEB)
- His disciples said to him, “If this is the case of the man with his wife, it is not expedient to marry.”
- American Standard Version (ASV)
- The disciples say unto him, If the case of the man is so with his wife, it is not expedient to marry.
- Bible in Basic English (BBE)
- The disciples say to him, If this is the position of a man in relation to his wife, it is better not to be married.
- Darby Translation (DBY)
- His disciples say to him, If the case of the man be so with his wife, it is not good to marry.
- Webster's Bible (WBS)
- His disciples say to him, If the case of the man is so with [his] wife, it is not good to marry.
- Young's Literal Translation (YLT)
- His disciples say to him, 'If the case of the man with the woman is so, it is not good to marry.'
Read in context
- 8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
- 9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- 10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
- 11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
- 12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
Cross references
- 1 Corinthians 7:32–35 1 ಕೊರಿಂಥದವರಿಗೆ 7:32–35ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- 1 Corinthians 7:39–40 1 ಕೊರಿಂಥದವರಿಗೆ 7:39–40ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ. ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 1 Corinthians 7:1–2 1 ಕೊರಿಂಥದವರಿಗೆ 7:1–2ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು. ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- Proverbs 5:15–19 ಜ್ಞಾನೋಕ್ತಿಗಳು 5:15–19ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 1 Timothy 5:11–15 1 ತಿಮೊಥೆಯನಿಗೆ 5:11–15ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು. ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ. ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ. ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು. ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
- 1 Corinthians 7:8 1 ಕೊರಿಂಥದವರಿಗೆ 7:8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- Proverbs 21:9 ಜ್ಞಾನೋಕ್ತಿಗಳು 21:9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- Proverbs 19:13–14 ಜ್ಞಾನೋಕ್ತಿಗಳು 19:13–14ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು. ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
Original words (Greek)
- His · G846αὐτός autós
- disciples · G3101μαθητής mathētḗs
- say · G3004λέγω légō
- him · G846αὐτός autós
- If · G1487εἰ ei
- case · G156αἰτία aitía
- man · G444ἄνθρωπος ánthrōpos
- be · G2076ἐστί estí
- so · G3779οὕτω hoútō
- with · G3326μετά metá
- wife · G1135γυνή gynḗ
- is · G4851συμφέρω symphérō
- not · G3756οὐ ou
- good · G4851συμφέρω symphérō
- marry · G1060γαμέω gaméō