Skip to content
ThuthiThuthiThuthi
Matthew · chapter 19 · verse 11

Matthew 19:11 in Kannada

ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.

Aatanu avarige--yaarige idu kodalpattideyo avare horatu ellaroo ee maatannu angeekarisalaararu.

Matthew 19:11 in English

King James Version (KJV)
But he said unto them, All [men] cannot receive this saying, save [they] to whom it is given.
World English Bible (WEB)
But he said to them, “Not all men can receive this saying, but those to whom it is given.
American Standard Version (ASV)
But he said unto them, Not all men can receive this saying, but they to whom it is given.
Bible in Basic English (BBE)
But he said to them, Not all men are able to take in this saying, but only those to whom it is given.
Darby Translation (DBY)
And he said to them, All cannot receive this word, but those to whom it has been given;
Webster's Bible (WBS)
But he said to them, All [men] cannot receive this saying, save [they] to whom it is given.
Young's Literal Translation (YLT)
And he said to them, 'All do not receive this word, but those to whom it hath been given;

Read in context

  1. 9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
  2. 10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
  3. 11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
  4. 12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
  5. 13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
Read all of Matthew 19

Cross references

Original words (Greek)

Matthew 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.