Matthew · chapter 19 · verse 12
Matthew 19:12 in Kannada
ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
Yaakandare tamma taayiya garbhadinda hutti daagale kelavaru napunsakaraadavariddaare, mattu kelavaru manushyarinda napunsakaraagi maadalpatta varu iddaare, innu kelavaru paralokaraajyada nimittavaagi tammannu taave napunsakaraaga maadi kondavaroo iddaare; ida
Matthew 19:12 in English
- King James Version (KJV)
- For there are some eunuchs, which were so born from [their] mother’s womb: and there are some eunuchs, which were made eunuchs of men: and there be eunuchs, which have made themselves eunuchs for the kingdom of heaven’s sake. He that is able to receive [it], let him receive [it.]
- World English Bible (WEB)
- For there are eunuchs who were born that way from their mother’s womb, and there are eunuchs who were made eunuchs by men; and there are eunuchs who made themselves eunuchs for the Kingdom of Heaven’s sake. He who is able to receive it, let him receive it.”
- American Standard Version (ASV)
- For there are eunuchs, that were so born from their mother’s womb: and there are eunuchs, that were made eunuchs by men: and there are eunuchs, that made themselves eunuchs for the kingdom of heaven’s sake. He that is able to receive it, let him receive it.
- Bible in Basic English (BBE)
- For there are men who, from birth, were without sex: and there are some who were made so by men: and there are others who have made themselves so for the kingdom of heaven. He who is able to take it, let him take it.
- Darby Translation (DBY)
- for there are eunuchs which have been born thus from [their] mother's womb; and there are eunuchs who have been made eunuchs of men; and there are eunuchs who have made eunuchs of themselves for the sake of the kingdom of the heavens. He that is able to receive [it], let him receive [it].
- Webster's Bible (WBS)
- For there are some eunuchs, who were so born from [their] mothers womb: and there are some eunuchs, who were made eunuchs by men: and there are eunuchs, who have made themselves eunuchs for the kingdom of heaven's sake. He that is able to receive [it] , let him receive [it] .
- Young's Literal Translation (YLT)
- for there are eunuchs who from the mother's womb were so born; and there are eunuchs who were made eunuchs by men; and there are eunuchs who kept themselves eunuchs because of the reign of the heavens: he who is able to receive [it] — let him receive.'
Read in context
- 10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
- 11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
- 12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
- 13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
- 14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
Cross references
- 1 Corinthians 7:32–38 1 ಕೊರಿಂಥದವರಿಗೆ 7:32–38ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ. ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- Isaiah 56:3–4 ಯೆಶಾಯ 56:3–4ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- Isaiah 39:7 ಯೆಶಾಯ 39:7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 1 Corinthians 9:15 1 ಕೊರಿಂಥದವರಿಗೆ 9:15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.