Matthew · chapter 19 · verse 13
Matthew 19:13 in Kannada
ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
Taruvaaya aatanu tanna kaigalannittu praarthisu vante kelavaru chikkamakkalannu aatana balige tandaru. Aaga shishyaru avarannu gadarisidaru.
Matthew 19:13 in English
- King James Version (KJV)
- Then were there brought unto him little children, that he should put [his] hands on them, and pray: and the disciples rebuked them.
- World English Bible (WEB)
- Then little children were brought to him that he should lay his hands on them and pray; and the disciples rebuked them.
- American Standard Version (ASV)
- Then were there brought unto him little children, that he should lay his hands on them, and pray: and the disciples rebuked them.
- Bible in Basic English (BBE)
- Then some people took little children to him, so that he might put his hands on them in blessing: and the disciples said sharp words to them.
- Darby Translation (DBY)
- Then there were brought to him little children that he might lay his hands on them and pray; but the disciples rebuked them.
- Webster's Bible (WBS)
- Then were brought to him little children, that he should put [his] hands on them, and pray: and the disciples rebuked them.
- Young's Literal Translation (YLT)
- Then were brought near to him children that he might put hands on them and pray, and the disciples rebuked them.
Read in context
- 11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
- 12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
- 13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
- 14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
- 15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
Cross references
- Mark 10:13–16 ಮಾರ್ಕನು 10:13–16ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು. ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ. ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
- Luke 18:15–17 ಲೂಕನು 18:15–17ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ. ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 18:2–5 ಮತ್ತಾಯನು 18:2–5ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ-- ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- Psalm 115:14–15 ಕೀರ್ತನೆಗಳು 115:14–15ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು. ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Matthew 20:31 ಮತ್ತಾಯನು 20:31ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Luke 9:54–55 ಲೂಕನು 9:54–55ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
- 1 Samuel 1:24 1 ಸಮುವೇಲನು 1:24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- Matthew 16:22 ಮತ್ತಾಯನು 16:22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- Genesis 48:1 ಆದಿಕಾಂಡ 48:1ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
Original words (Greek)
- Then · G5119τότε tóte
- brought · G4374προσφέρω prosphérō
- him · G846αὐτός autós
- children · G3813παιδίον paidíon
- that · G2443ἵνα hína
- put · G2007ἐπιτίθημι epitíthēmi
- hands · G5495χείρ cheír
- them · G846αὐτός autós
- and · G2532καί kaí
- pray · G4336προσεύχομαι proseúchomai
- and · G1161δέ dé
- disciples · G3101μαθητής mathētḗs
- rebuked · G2008ἐπιτιμάω epitimáō
- them · G846αὐτός autós