Skip to content
ThuthiThuthiThuthi
Matthew · chapter 19 · verse 14

Matthew 19:14 in Kannada

ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.

Aadare yesu--chikkamakkalannu bidiri, nanna balige baara dante avugalige addi maadabediri; yaakandare paralokaraajyavu inthavarade andanu.

Matthew 19:14 in English

King James Version (KJV)
But Jesus said, Suffer little children, and forbid them not, to come unto me: for of such is the kingdom of heaven.
World English Bible (WEB)
But Jesus said, “Allow the little children, and don’t forbid them to come to me; for the Kingdom of Heaven belongs to ones like these.”
American Standard Version (ASV)
But Jesus said, Suffer the little children, and forbid them not, to come unto me: for to such belongeth the kingdom of heaven.
Bible in Basic English (BBE)
But Jesus said, Let the little ones come to me, and do not keep them away: for of such is the kingdom of heaven.
Darby Translation (DBY)
But Jesus said, Suffer little children, and do not hinder them from coming to me; for the kingdom of the heavens is of such:
Webster's Bible (WBS)
But Jesus said, Suffer little children, and forbid them not to come to me: for of such is the kingdom of heaven.
Young's Literal Translation (YLT)
But Jesus said, 'Suffer the children, and forbid them not, to come unto me, for of such is the reign of the heavens;'

Read in context

  1. 12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
  2. 13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
  3. 14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
  4. 15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
  5. 16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
Read all of Matthew 19

Cross references

Original words (Greek)

Matthew 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.