Skip to content
ThuthiThuthiThuthi
Matthew · chapter 19 · verse 15

Matthew 19:15 in Kannada

ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.

Mattu aatanu avugala mele tanna kaigalannittu allinda horatu hodanu.

Matthew 19:15 in English

King James Version (KJV)
And he laid [his] hands on them, and departed thence.
World English Bible (WEB)
He laid his hands on them, and departed from there.
American Standard Version (ASV)
And he laid his hands on them, and departed thence.
Bible in Basic English (BBE)
And he put his hands on them, and went away.
Darby Translation (DBY)
and having laid his hands upon them, he departed thence.
Webster's Bible (WBS)
And he laid [his] hands on them, and departed thence.
Young's Literal Translation (YLT)
and having laid on them [his] hands, he departed thence.

Read in context

  1. 13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
  2. 14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
  3. 15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
  4. 16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
  5. 17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
Read all of Matthew 19

Cross references

Original words (Greek)

Matthew 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.