Skip to content
ThuthiThuthiThuthi
Matthew · chapter 19 · verse 16

Matthew 19:16 in Kannada

ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

Aaga igo, obbanu bandu aatanige-- olle bodhakane, naanu nityajeevavannu honduvadakke yaava olle kaaryavannu maada beku endu kelidanu.

Matthew 19:16 in English

King James Version (KJV)
And, behold, one came and said unto him, Good Master, what good thing shall I do, that I may have eternal life?
World English Bible (WEB)
Behold, one came to him and said, “Good teacher, what good thing shall I do, that I may have eternal life?”
American Standard Version (ASV)
And behold, one came to him and said, Teacher, what good thing shall I do, that I may have eternal life?
Bible in Basic English (BBE)
And one came to him and said, Master, what good thing have I to do, so that I may have eternal life?
Darby Translation (DBY)
And lo, one coming up said to him, Teacher, what good thing shall I do that I may have life eternal?
Webster's Bible (WBS)
And behold, one came and said to him, Good Master, what good thing shall I do that I may have eternal life?
Young's Literal Translation (YLT)
And lo, one having come near, said to him, 'Good teacher, what good thing shall I do, that I may have life age-during?'

Read in context

  1. 14ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
  2. 15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
  3. 16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
  4. 17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
  5. 18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
Read all of Matthew 19

Cross references

Original words (Greek)

Matthew 19:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.