Matthew · chapter 19 · verse 2
Matthew 19:2 in Kannada
ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
Janara dodda samoohagalu aatanannu himbaali sidavu; mattu aatanu avarannu alli svastha maadidanu.
Matthew 19:2 in English
- King James Version (KJV)
- And great multitudes followed him; and he healed them there.
- World English Bible (WEB)
- Great multitudes followed him, and he healed them there.
- American Standard Version (ASV)
- and great multitudes followed him; and he healed them there.
- Bible in Basic English (BBE)
- And a great number went after him; and he made them well there.
- Darby Translation (DBY)
- and great crowds followed him, and he healed them there.
- Webster's Bible (WBS)
- And great multitudes followed him, and he healed them there.
- Young's Literal Translation (YLT)
- and great multitudes followed him, and he healed them there.
Read in context
- 1ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
- 2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- 3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
- 4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
Cross references
- Matthew 12:15 ಮತ್ತಾಯನು 12:15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 6:55–56 ಮಾರ್ಕನು 6:55–56ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Matthew 14:35–36 ಮತ್ತಾಯನು 14:35–36ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು. ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Matthew 9:35–36 ಮತ್ತಾಯನು 9:35–36ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು. ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.