Skip to content
ThuthiThuthiThuthi
Matthew · chapter 19 · verse 20

Matthew 19:20 in Kannada

ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.

Aaga aa yauvanasthanu aatanige--ivellavugalannu naanu baalyadindale kaikondiddene; innu nanagenu kadimeyaagide endu kelidanu.

Matthew 19:20 in English

King James Version (KJV)
The young man saith unto him, All these things have I kept from my youth up: what lack I yet?
World English Bible (WEB)
The young man said to him, “All these things I have observed from my youth. What do I still lack?”
American Standard Version (ASV)
The young man saith unto him, All these things have I observed: what lack I yet?
Bible in Basic English (BBE)
The young man says to him, All these things have I done: what more is there?
Darby Translation (DBY)
The young man says to him, All these have I kept; what lack I yet?
Webster's Bible (WBS)
The young man saith to him, All these things have I kept from my youth: what lack I yet?
Young's Literal Translation (YLT)
The young man saith to him, 'All these did I keep from my youth; what yet do I lack?'

Read in context

  1. 18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
  2. 19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
  3. 20ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
  4. 21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
  5. 22ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
Read all of Matthew 19

Cross references

Original words (Greek)

Matthew 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.