Matthew · chapter 19 · verse 25
Matthew 19:25 in Kannada
ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
Idannu kelidaaga aatana shishyaru atyanta vismayagondu-- haagaadare rakshisalpaduvavaru yaaru endu kelidaru.
Matthew 19:25 in English
- King James Version (KJV)
- When his disciples heard [it], they were exceedingly amazed, saying, Who then can be saved?
- World English Bible (WEB)
- When the disciples heard it, they were exceedingly astonished, saying, “Who then can be saved?”
- American Standard Version (ASV)
- And when the disciples heard it, they were astonished exceedingly, saying, Who then can be saved?
- Bible in Basic English (BBE)
- And the disciples, hearing this, were greatly surprised, saying, Who then may have salvation?
- Darby Translation (DBY)
- And when the disciples heard [it] they were exceedingly astonished, saying, Who then can be saved?
- Webster's Bible (WBS)
- When his disciples heard [it] , they were exceedingly amazed, saying, Who then can be saved?
- Young's Literal Translation (YLT)
- And his disciples having heard, were amazed exceedingly, saying, 'Who, then, is able to be saved?'
Read in context
- 23ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
- 25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- 26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
Cross references
- Romans 10:13 ರೋಮಾಪುರದವರಿಗೆ 10:13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Mark 13:20 ಮಾರ್ಕನು 13:20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- Luke 13:23–24 ಲೂಕನು 13:23–24ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ-- ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.