Matthew · chapter 19 · verse 26
Matthew 19:26 in Kannada
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
Adakke yesu avarannu drushtisi nodi avarige--idu manushyarige asaadhya; aadare devarige ellavu saadhyave endu helidanu.
Matthew 19:26 in English
- King James Version (KJV)
- But Jesus beheld [them], and said unto them, With men this is impossible; but with God all things are possible.
- World English Bible (WEB)
- Looking at them, Jesus said, “With men this is impossible, but with God all things are possible.”
- American Standard Version (ASV)
- And Jesus looking upon [them] said to them, With men this is impossible; but with God all things are possible.
- Bible in Basic English (BBE)
- And Jesus, looking at them, said, With men this is not possible; but with God all things are possible.
- Darby Translation (DBY)
- But Jesus, looking on [them], said to them, With men this is impossible; but with God all things are possible.
- Webster's Bible (WBS)
- But Jesus beheld [them] , and said to them, With men this is impossible, but with God all things are possible.
- Young's Literal Translation (YLT)
- And Jesus having earnestly beheld, said to them, 'With men this is impossible, but with God all things are possible.'
Read in context
- 24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
- 25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- 26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
- 28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
Cross references
- Jeremiah 32:27 ಯೆರೆಮೀಯ 32:27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- Luke 1:37 ಲೂಕನು 1:37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- Job 42:2 ಯೋಬನು 42:2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
- Mark 10:27 ಮಾರ್ಕನು 10:27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- Luke 18:27 ಲೂಕನು 18:27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Numbers 11:23 ಅರಣ್ಯಕಾಂಡ 11:23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- Zechariah 8:6 ಜೆಕರ್ಯ 8:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Psalm 3:8 ಕೀರ್ತನೆಗಳು 3:8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.