Matthew · chapter 19 · verse 27
Matthew 19:27 in Kannada
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
Aamele petranu aatanige--igo, naavu ellavannu bittu ninnannu himbaalisidevu; aadada rinda namage enu doreyuvadu endu kelidanu.
Matthew 19:27 in English
- King James Version (KJV)
- Then answered Peter and said unto him, Behold, we have forsaken all, and followed thee; what shall we have therefore?
- World English Bible (WEB)
- Then Peter answered, “Behold, we have left everything and followed you. What then will we have?”
- American Standard Version (ASV)
- Then answered Peter and said unto him, Lo, we have left all, and followed thee; what then shall we have?
- Bible in Basic English (BBE)
- Then Peter said to him, See, we have given up everything and have come after you; what then will we have?
- Darby Translation (DBY)
- Then Peter answering said to him, Behold, we have left all things and have followed thee; what then shall happen to us?
- Webster's Bible (WBS)
- Then answered Peter, and said to him, Behold, we have forsaken all, and followed thee? what shall we have therefore?
- Young's Literal Translation (YLT)
- Then Peter answering said to him, 'Lo, we did leave all, and follow thee, what then shall we have?'
Read in context
- 25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- 26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
- 28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- 29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
Cross references
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Luke 18:28 ಲೂಕನು 18:28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
- Luke 5:11 ಲೂಕನು 5:11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Mark 1:17–20 ಮಾರ್ಕನು 1:17–20ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Luke 15:29 ಲೂಕನು 15:29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
- Matthew 4:20–22 ಮತ್ತಾಯನು 4:20–22ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Luke 5:27–28 ಲೂಕನು 5:27–28ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
- Mark 10:28 ಮಾರ್ಕನು 10:28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- Matthew 20:10–12 ಮತ್ತಾಯನು 20:10–12ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು. ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ-- ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
Original words (Greek)
- Then · G5119τότε tóte
- answered · G611ἀποκρίνομαι apokrínomai
- Peter · G4074Πέτρος Pétros
- said · G2036ἔπω épō
- him · G846αὐτός autós
- Behold · G2400ἰδού idoú
- we · G2249ἡμεῖς hēmeîs
- forsaken · G863ἀφίημι aphíēmi
- all · G3956πᾶς pâs
- and · G2532καί kaí
- followed · G190ἀκολουθέω akolouthéō
- thee · G4671σοί soí
- what · G5101τίς tís
- shall · G2071ἔσομαι ésomai
- we · G2254ἡμῖν hēmîn
- have · G2071ἔσομαι ésomai
- therefore · G687ἆρα âra