Matthew · chapter 19 · verse 3
Matthew 19:3 in Kannada
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
Aaga pharisaayaru saha aatanannu shodhisuvada kkaagi aatana balige bandu -- obba manushyanu yaava kaaranadindalaadaroo tanna hendatiyannu bittu biduvadu avanige nyaayavo endu kelidaru.
Matthew 19:3 in English
- King James Version (KJV)
- The Pharisees also came unto him, tempting him, and saying unto him, Is it lawful for a man to put away his wife for every cause?
- World English Bible (WEB)
- Pharisees came to him, testing him and saying, “Is it lawful for a man to divorce his wife for any reason?”
- American Standard Version (ASV)
- And there came unto him Pharisees, trying him, and saying, Is it lawful [for a man] to put away his wife for every cause?
- Bible in Basic English (BBE)
- And certain Pharisees came to him, testing him, and saying, Is it right for a man to put away his wife for every cause?
- Darby Translation (DBY)
- And the Pharisees came to him tempting him, and saying, Is it lawful for a man to put away his wife for every cause?
- Webster's Bible (WBS)
- The Pharisees also came to him, tempting him, and saying to him, Is it lawful for a man to put away his wife for every cause?
- Young's Literal Translation (YLT)
- And the Pharisees came near to him, tempting him, and saying to him, 'Is it lawful for a man to put away his wife for every cause?'
Read in context
- 1ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
- 2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- 3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
- 4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- 5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
Cross references
- Mark 10:2 ಮಾರ್ಕನು 10:2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
- Hebrews 3:9 ಇಬ್ರಿಯರಿಗೆ 3:9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- Mark 12:15 ಮಾರ್ಕನು 12:15ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
- Matthew 16:1 ಮತ್ತಾಯನು 16:1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- Matthew 22:16–18 ಮತ್ತಾಯನು 22:16–18ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- John 8:6 ಯೋಹಾನನು 8:6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Matthew 5:31–32 ಮತ್ತಾಯನು 5:31–32ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ; ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- Matthew 22:35 ಮತ್ತಾಯನು 22:35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- Mark 12:13 ಮಾರ್ಕನು 12:13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Original words (Greek)
- Pharisees · G5330Φαρισαῖος Pharisaîos
- also · G2532καί kaí
- came · G4334προσέρχομαι prosérchomai
- him · G846αὐτός autós
- tempting · G3985πειράζω peirázō
- him · G846αὐτός autós
- and · G2532καί kaí
- saying · G3004λέγω légō
- him · G846αὐτός autós
- it · G1487εἰ ei
- lawful · G1832ἔξεστι éxesti
- man · G444ἄνθρωπος ánthrōpos
- away · G630ἀπολύω apolýō
- his · G846αὐτός autós
- wife · G1135γυνή gynḗ
- for · G2596κατά katá
- every · G3956πᾶς pâs
- cause · G156αἰτία aitía