Matthew · chapter 19 · verse 30
Matthew 19:30 in Kannada
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
Aadare modalaneya varaada bahumandi kadeyavaraaguvaru; mattu kadeyavaraadavaru modalaneyavaraaguvaru.
Matthew 19:30 in English
- King James Version (KJV)
- But many [that are] first shall be last; and the last [shall be] first.
- World English Bible (WEB)
- But many will be last who are first, and first who are last.
- American Standard Version (ASV)
- But many shall be last [that are] first; and first [that are] last.
- Bible in Basic English (BBE)
- But a great number who are first will be last, and some who are last will be first.
- Darby Translation (DBY)
- But many first shall be last, and last first.
- Webster's Bible (WBS)
- But many [that are] first shall be last, and the last [shall be] first.
- Young's Literal Translation (YLT)
- and many first shall be last, and last first.
Read in context
- 28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- 29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- 30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
Cross references
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Luke 13:30 ಲೂಕನು 13:30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
- Mark 10:31 ಮಾರ್ಕನು 10:31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Luke 18:13–14 ಲೂಕನು 18:13–14ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Romans 9:30–33 ರೋಮಾಪುರದವರಿಗೆ 9:30–33ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 7:29–30 ಲೂಕನು 7:29–30ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- Hebrews 4:1 ಇಬ್ರಿಯರಿಗೆ 4:1ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
- Galatians 5:7 ಗಲಾತ್ಯದವರಿಗೆ 5:7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?