Matthew · chapter 19 · verse 4
Matthew 19:4 in Kannada
ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
Aatanu pratyuttaravaagi avarige-- aadiyalli untumaadidaatanu avarannu gandu hennaagi untumaadidanu.
Matthew 19:4 in English
- King James Version (KJV)
- And he answered and said unto them, Have ye not read, that he which made [them] at the beginning made them male and female,
- World English Bible (WEB)
- He answered, “Haven’t you read that he who made them from the beginning made them male and female,
- American Standard Version (ASV)
- And he answered and said, Have ye not read, that he who made [them] from the beginning made them male and female,
- Bible in Basic English (BBE)
- And he said in answer, Have you not seen in the Writings, that he who made them at the first made them male and female, and said,
- Darby Translation (DBY)
- But he answering said [to them], Have ye not read that he who made [them], from the beginning made them male and female,
- Webster's Bible (WBS)
- And he answered and said to them, Have ye not read, that he who made [them] , at the beginning made them male and female,
- Young's Literal Translation (YLT)
- And he answering said to them, 'Did ye not read, that He who made [them], from the beginning a male and a female made them,
Read in context
- 2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- 3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
- 4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- 5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
- 6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
Cross references
- Genesis 2:23 ಆದಿಕಾಂಡ 2:23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- Genesis 1:27 ಆದಿಕಾಂಡ 1:27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Genesis 5:2 ಆದಿಕಾಂಡ 5:2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- Luke 10:26 ಲೂಕನು 10:26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- Matthew 22:31 ಮತ್ತಾಯನು 22:31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Mark 12:10 ಮಾರ್ಕನು 12:10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Mark 12:26 ಮಾರ್ಕನು 12:26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
- Matthew 12:3 ಮತ್ತಾಯನು 12:3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
- Luke 6:3 ಲೂಕನು 6:3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ