Skip to content
ThuthiThuthiThuthi
Matthew · chapter 19 · verse 5

Matthew 19:5 in Kannada

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

Ee kaaranadinda purushanu tandetaayigalannu bittu tanna hendatiyannu serikolluvanu; heege avaribbaroo onde shareera vaagiruvaru endu heliddannu neevu oda lillavo?

Matthew 19:5 in English

King James Version (KJV)
And said, For this cause shall a man leave father and mother, and shall cleave to his wife: and they twain shall be one flesh?
World English Bible (WEB)
and said, ‘For this cause a man shall leave his father and mother, and shall be joined to his wife; and the two shall become one flesh’?
American Standard Version (ASV)
and said, For this cause shall a man leave his father and mother, and shall cleave to his wife; and the two shall become one flesh?
Bible in Basic English (BBE)
For this cause will a man go away from his father and mother, and be joined to his wife; and the two will become one flesh?
Darby Translation (DBY)
and said, On account of this a man shall leave father and mother, and shall be united to his wife, and the two shall be one flesh?
Webster's Bible (WBS)
And said, For this [cause] shall a man leave father and mother, and shall cleave to his wife: and they two shall be one flesh?
Young's Literal Translation (YLT)
and said, For this cause shall a man leave father and mother, and cleave to his wife, and they shall be — the two — for one flesh?

Read in context

  1. 3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
  2. 4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
  3. 5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
  4. 6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
  5. 7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
Read all of Matthew 19

Cross references

Matthew 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.