Matthew · chapter 19 · verse 6
Matthew 19:6 in Kannada
ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
Aadadarinda avaru innu ibbaralla, onde shareeravaagiddaare. Aadakaarana devaru koodi siddannu manushyanu agalisabaaradu endu heli danu.
Matthew 19:6 in English
- King James Version (KJV)
- Wherefore they are no more twain, but one flesh. What therefore God hath joined together, let not man put asunder.
- World English Bible (WEB)
- So that they are no more two, but one flesh. What therefore God has joined together, don’t let man tear apart.”
- American Standard Version (ASV)
- So that they are no more two, but one flesh. What therefore God hath joined together, let not man put asunder.
- Bible in Basic English (BBE)
- So that they are no longer two, but one flesh. Then let not that which has been joined by God be parted by man.
- Darby Translation (DBY)
- so that they are no longer two, but one flesh. What therefore God has joined together, let not man separate.
- Webster's Bible (WBS)
- Wherefore they are no more two, but one flesh. Therefore what God hath joined together, let not man put asunder.
- Young's Literal Translation (YLT)
- so that they are no more two, but one flesh; what therefore God did join together, let no man put asunder.'
Read in context
- 4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- 5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
- 6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- 7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
- 8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
Cross references
- Mark 10:9 ಮಾರ್ಕನು 10:9ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Romans 7:2 ರೋಮಾಪುರದವರಿಗೆ 7:2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- 1 Corinthians 7:10–14 1 ಕೊರಿಂಥದವರಿಗೆ 7:10–14ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು. ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು. ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು. ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- Ephesians 5:28 ಎಫೆಸದವರಿಗೆ 5:28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- Malachi 2:14 ಮಲಾಕಿಯ 2:14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- Proverbs 2:17 ಜ್ಞಾನೋಕ್ತಿಗಳು 2:17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.