Skip to content
ThuthiThuthiThuthi
Matthew · chapter 19 · verse 7

Matthew 19:7 in Kannada

ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.

Adakke avaru aatanige--heegaadare tyaaga patravannu kottu aakeyannu bittubidabekendu mosheyu yaake appanekottanu endu kelidaru.

Matthew 19:7 in English

King James Version (KJV)
They say unto him, Why did Moses then command to give a writing of divorcement, and to put her away?
World English Bible (WEB)
They asked him, “Why then did Moses command us to give her a certificate of divorce and divorce her?”
American Standard Version (ASV)
They say unto him, Why then did Moses command to give a bill of divorcement, and to put [her] away?
Bible in Basic English (BBE)
They say to him, Why then did Moses give orders that a husband might give her a statement in writing and be free from her?
Darby Translation (DBY)
They say to him, Why then did Moses command to give a letter of divorce and to send [her] away?
Webster's Bible (WBS)
They say to him, Why did Moses then command to give a writing of divorcement, and to put her away?
Young's Literal Translation (YLT)
They say to him, 'Why then did Moses command to give a roll of divorce, and to put her away?'

Read in context

  1. 5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
  2. 6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
  3. 7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
  4. 8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
  5. 9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
Read all of Matthew 19

Cross references

Original words (Greek)

Matthew 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.