Matthew · chapter 19 · verse 8
Matthew 19:8 in Kannada
ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
Aatanu avarige--mosheyu nimma hrudayada kaathinyateya deseyinda nimma hendati yarannu bittubiduvadakke appanekottanu. Aadare aadiyinda adu haage iralilla andanu.
Matthew 19:8 in English
- King James Version (KJV)
- He saith unto them, Moses because of the hardness of your hearts suffered you to put away your wives: but from the beginning it was not so.
- World English Bible (WEB)
- He said to them, “Moses, because of the hardness of your hearts, allowed you to divorce your wives, but from the beginning it has not been so.
- American Standard Version (ASV)
- He saith unto them, Moses for your hardness of heart suffered you to put away your wives: but from the beginning it hath not been so.
- Bible in Basic English (BBE)
- He says to them, Moses, because of your hard hearts, let you put away your wives: but it has not been so from the first.
- Darby Translation (DBY)
- He says to them, Moses, in view of your hardheartedness, allowed you to put away your wives; but from the beginning it was not thus.
- Webster's Bible (WBS)
- He saith to them, Moses, because of the hardness of your hearts, suffered you to put away your wives: but from the beginning it was not so.
- Young's Literal Translation (YLT)
- He saith to them — 'Moses for your stiffness of heart did suffer you to put away your wives, but from the beginning it hath not been so.
Read in context
- 6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- 7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
- 8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
- 9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- 10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
Cross references
- Malachi 2:13–14 ಮಲಾಕಿಯ 2:13–14ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ. ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Zechariah 7:12 ಜೆಕರ್ಯ 7:12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Mark 10:5 ಮಾರ್ಕನು 10:5ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
- Genesis 7:7 ಆದಿಕಾಂಡ 7:7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.