Skip to content
ThuthiThuthiThuthi
Matthew · chapter 19 · verse 9

Matthew 19:9 in Kannada

ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.

Naanu nimage heluvadenandare--haadarada kaaranadim dallade yaavanaadaroo tanna hendatiyannu bitu mattobbalannu maduveyaadare avanu vyabhichaara maaduvavanaagiddaane. Ganda bittavalannu maduve maadikolluvavanu vyabhichaara maaduttaane.

Matthew 19:9 in English

King James Version (KJV)
And I say unto you, Whosoever shall put away his wife, except [it be] for fornication, and shall marry another, committeth adultery: and whoso marrieth her which is put away doth commit adultery.
World English Bible (WEB)
I tell you that whoever divorces his wife, except for sexual immorality, and marries another, commits adultery; and he who marries her when she is divorced commits adultery.”
American Standard Version (ASV)
And I say unto you, Whosoever shall put away his wife, except for fornication, and shall marry another, committeth adultery: and he that marrieth her when she is put away committeth adultery.
Bible in Basic English (BBE)
And I say to you, Whoever puts away his wife for any other cause than the loss of her virtue, and takes another, is a false husband: and he who takes her as his wife when she is put away, is no true husband to her.
Darby Translation (DBY)
But I say unto you, that whosoever shall put away his wife, not for fornication, and shall marry another, commits adultery; and he who marries one put away commits adultery.
Webster's Bible (WBS)
And I say to you, Whoever shall put away his wife, except for lewdness, and shall marry another, committeth adultery: and whoever marrieth her who is put away, committeth adultery.
Young's Literal Translation (YLT)
'And I say to you, that, whoever may put away his wife, if not for whoredom, and may marry another, doth commit adultery; and he who did marry her that hath been put away, doth commit adultery.'

Read in context

  1. 7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
  2. 8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
  3. 9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
  4. 10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
  5. 11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
Read all of Matthew 19

Cross references

Matthew 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.