Skip to content
ThuthiThuthiThuthi
Matthew · chapter 2 · verse 12

Matthew 2:12 in Kannada

ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.

Aamele avaru herodana balige hintirugabaaradendu kanasinalli devarinda echcharisalpattu berondu daariyinda tamma svadeshakke horatuhodaru.

Matthew 2:12 in English

King James Version (KJV)
And being warned of God in a dream that they should not return to Herod, they departed into their own country another way.
World English Bible (WEB)
Being warned in a dream not to return to Herod, they went back to their own country another way.
American Standard Version (ASV)
And being warned [of God] in a dream that they should not return to Herod, they departed into their own country another way.
Bible in Basic English (BBE)
And it was made clear to them by God in a dream that they were not to go back to Herod; so they went into their country by another way.
Darby Translation (DBY)
And being divinely instructed in a dream not to return to Herod, they departed into their own country another way.
Webster's Bible (WBS)
And being warned by God in a dream that they should not return to Herod, they departed into their own country another way.
Young's Literal Translation (YLT)
and having been divinely warned in a dream not to turn back unto Herod, through another way they withdrew to their own region.

Read in context

  1. 10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
  2. 11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
  3. 12ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
  4. 13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
  5. 14ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
Read all of Matthew 2

Cross references

Original words (Greek)

Matthew 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.