Matthew · chapter 2 · verse 14
Matthew 2:14 in Kannada
ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
Aaga avanu eddu aa shishuvannoo adara taayiyannoo kara kondu raatriyalli aiguptakke horatuhogi herodanu saayuva varege alle iddanu.
Matthew 2:14 in English
- King James Version (KJV)
- When he arose, he took the young child and his mother by night, and departed into Egypt:
- World English Bible (WEB)
- He arose and took the young child and his mother by night and departed into Egypt,
- American Standard Version (ASV)
- And he arose and took the young child and his mother by night, and departed into Egypt;
- Bible in Basic English (BBE)
- So he took the young child and his mother by night, and went into Egypt;
- Darby Translation (DBY)
- And, having arisen, he took to [him] the little child and his mother by night, and departed into Egypt.
- Webster's Bible (WBS)
- When he arose, he took the young child and his mother by night, and departed into Egypt:
- Young's Literal Translation (YLT)
- And he, having risen, took the child and his mother by night, and withdrew to Egypt,
Read in context
- 12ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
- 13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- 14ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
- 15ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
- 16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
Cross references
- Acts 26:21 ಅಪೊಸ್ತಲರ ಕೃತ್ಯಗಳು 26:21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- Matthew 2:20–21 ಮತ್ತಾಯನು 2:20–21ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು. ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
- Matthew 1:24 ಮತ್ತಾಯನು 1:24ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.