Matthew · chapter 2 · verse 15
Matthew 2:15 in Kannada
ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
Adu--naanu nanna maganannu aiguptadinda karedenu endu pravaadiya mukhaantara kartaninda helalpatta maatu neraveruvante heegaayitu.
Matthew 2:15 in English
- King James Version (KJV)
- And was there until the death of Herod: that it might be fulfilled which was spoken of the Lord by the prophet, saying, Out of Egypt have I called my son.
- World English Bible (WEB)
- and was there until the death of Herod, that it might be fulfilled which was spoken by the Lord through the prophet, saying, “Out of Egypt I called my son.”
- American Standard Version (ASV)
- and was there until the death of Herod: that it might be fulfilled which was spoken by the Lord through the prophet, saying, Out of Egypt did I call my son.
- Bible in Basic English (BBE)
- And was there till the death of Herod; so that the word of the Lord through the prophet might come true, Out of Egypt have I sent for my son.
- Darby Translation (DBY)
- And he was there until the death of Herod, that that might be fulfilled which was spoken by [the] Lord through the prophet, saying, Out of Egypt have I called my son.
- Webster's Bible (WBS)
- And was there until the death of Herod: that it might be fulfilled which was spoken from the Lord by the prophet, saying, Out of Egypt have I called my son.
- Young's Literal Translation (YLT)
- and he was there till the death of Herod, that it might be fulfilled that was spoken by the Lord through the prophet, saying, 'Out of Egypt I did call My Son.'
Read in context
- 13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- 14ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
- 15ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
- 16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- 17ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;
Cross references
- Hosea 11:1 ಹೋಶೇಯ 11:1ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
- Exodus 4:22 ವಿಮೋಚನಕಾಂಡ 4:22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- Numbers 24:8 ಅರಣ್ಯಕಾಂಡ 24:8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Matthew 1:22 ಮತ್ತಾಯನು 1:22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
- Acts 12:1–4 ಅಪೊಸ್ತಲರ ಕೃತ್ಯಗಳು 12:1–4ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು). ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Matthew 21:4 ಮತ್ತಾಯನು 21:4ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
- Matthew 4:14–15 ಮತ್ತಾಯನು 4:14–15ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ-- ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
- Matthew 2:19 ಮತ್ತಾಯನು 2:19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
- Matthew 8:17 ಮತ್ತಾಯನು 8:17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
- Matthew 26:54 ಮತ್ತಾಯನು 26:54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
- Matthew 12:16–18 ಮತ್ತಾಯನು 12:16–18ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು; ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ-- ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
Original words (Greek)
- And · G2532καί kaí
- was · G2258ἦν ēn
- there · G1563ἐκεῖ ekeî
- until · G2193ἕως héōs
- death · G5054τελευτή teleutḗ
- Herod · G2264Ἡρώδης Hērṓdēs
- that · G2443ἵνα hína
- fulfilled · G4137πληρόω plēróō
- spoken · G4483ῥέω rhéō
- of · G5259ὑπό hypó
- Lord · G2962κύριος kýrios
- by · G1223διά diá
- prophet · G4396προφήτης prophḗtēs
- saying · G3004λέγω légō
- of · G1537ἐκ ek
- Egypt · G125Αἴγυπτος Aígyptos
- called · G2564καλέω kaléō
- my · G3450μοῦ moû
- son · G5207υἱός huiós