Matthew · chapter 2 · verse 19
Matthew 2:19 in Kannada
ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
Herodanu satta mele igo, aiguptadalli kartana dootanu yosephanige kanasinalli kaanisi kondu--
Matthew 2:19 in English
- King James Version (KJV)
- But when Herod was dead, behold, an angel of the Lord appeareth in a dream to Joseph in Egypt,
- World English Bible (WEB)
- But when Herod was dead, behold, an angel of the Lord appeared in a dream to Joseph in Egypt, saying,
- American Standard Version (ASV)
- But when Herod was dead, behold, an angel of the Lord appeareth in a dream to Joseph in Egypt, saying,
- Bible in Basic English (BBE)
- But when Herod was dead, an angel of the Lord came in a dream to Joseph in Egypt,
- Darby Translation (DBY)
- But Herod having died, behold, an angel of [the] Lord appears in a dream to Joseph in Egypt, saying,
- Webster's Bible (WBS)
- But when Herod was dead, behold, an angel of the Lord appeareth in a dream to Joseph in Egypt,
- Young's Literal Translation (YLT)
- And Herod having died, lo, a messenger of the Lord in a dream doth appear to Joseph in Egypt,
Read in context
- 17ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;
- 18ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
- 19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
- 20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
- 21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
Cross references
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- Daniel 8:25 ದಾನಿಯೇಲನು 8:25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- Matthew 2:12–13 ಮತ್ತಾಯನು 2:12–13ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು. ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- Ezekiel 11:16 ಯೆಹೆಜ್ಕೇಲನು 11:16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
- Psalm 139:7 ಕೀರ್ತನೆಗಳು 139:7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Daniel 11:45 ದಾನಿಯೇಲನು 11:45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Matthew 2:22 ಮತ್ತಾಯನು 2:22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.