Matthew · chapter 2 · verse 20
Matthew 2:20 in Kannada
ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
Eddu shishuvannoo adara taayiyannoo karakondu israayel deshakke hogu; yaakandare shishuvina praanavannu tegeyabekendu hudukuvavaru sattuhodaru endu helidanu.
Matthew 2:20 in English
- King James Version (KJV)
- Saying, Arise, and take the young child and his mother, and go into the land of Israel: for they are dead which sought the young child’s life.
- World English Bible (WEB)
- “Arise and take the young child and his mother, and go into the land of Israel, for those who sought the young child’s life are dead.”
- American Standard Version (ASV)
- Arise and take the young child and his mother, and go into the land of Israel: for they are dead that sought the young child’s life.
- Bible in Basic English (BBE)
- Saying, Get up and take the young child and his mother, and go into the land of Israel: because they who were attempting to take the young child's life are dead.
- Darby Translation (DBY)
- Arise, take to [thee] the little child and its mother, and go into the land of Israel: for they who sought the life of the little child are dead.
- Webster's Bible (WBS)
- Saying, Arise, and take the young child and his mother, and go into the land of Israel: for they are dead who sought the young child's life.
- Young's Literal Translation (YLT)
- saying, 'Having risen, take the child and his mother, and be going to the land of Israel, for they have died — those seeking the life of the child.'
Read in context
- 18ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
- 19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
- 20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
- 21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
- 22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Cross references
- Exodus 4:19 ವಿಮೋಚನಕಾಂಡ 4:19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
- Matthew 2:13 ಮತ್ತಾಯನು 2:13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- 1 Kings 12:1–3 1 ಅರಸುಗಳು 12:1–3ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. (ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
- 1 Kings 11:40 1 ಅರಸುಗಳು 11:40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
- 1 Kings 11:21 1 ಅರಸುಗಳು 11:21ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Greek)
- Saying · G3004λέγω légō
- Arise · G1453ἐγείρω egeírō
- take · G3880παραλαμβάνω paralambánō
- child · G3813παιδίον paidíon
- and · G2532καί kaí
- his · G846αὐτός autós
- mother · G3384μήτηρ mḗtēr
- and · G2532καί kaí
- go · G4198πορεύομαι poreúomai
- into · G1519εἰς eis
- land · G1093γῆ gē
- Israel · G2474Ἰσραήλ Israḗl
- for · G1063γάρ gár
- dead · G2348θνήσκω thnḗskō
- which · G3588ὁ ho
- sought · G2212ζητέω zētéō
- child’s · G3813παιδίον paidíon
- life · G5590ψυχή psychḗ